ಪ್ರಲಾಪಗಳು 3:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 “ಹೇ ಸರ್ವೇಶ್ವರಾ, ಆಳವಾದ ಗುಳಿಯಲ್ಲಿ ನಾ ಕುಳಿತೆ ನಿನ್ನ ಹೆಸರೆತ್ತಿ ನಾನು ಪ್ರಾರ್ಥನೆಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಯೆಹೋವನೇ, ಗುಂಡಿಯ ತಳದಿಂದ ನಾನು ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಯೆಹೋವ ದೇವರೇ, ನಾನು ಆಳವಾದ ಕಾರಾಗೃಹದಿಂದ ನಿಮ್ಮ ಹೆಸರನ್ನು ಎತ್ತಿ ಬೇಡಿಕೊಂಡೆನು. ಅಧ್ಯಾಯವನ್ನು ನೋಡಿ |