ಪ್ರಲಾಪಗಳು 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರ ಹಾಗೆ ನಾನು ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎಷ್ಟೋ ದಿನಗಳ ಹಿಂದೆ ಸತ್ತವರ ಜೊತೆಯಲ್ಲಿ ನನ್ನನ್ನು ಇರಿಸಿದ್ದಾನೆ ಆ ಕಾರ್ಗತ್ತಲಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರಂತಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಹುಕಾಲದ ಹಿಂದೆಯೇ ಸತ್ತಿರುವವರಂತೆ ನನ್ನನ್ನು ಕತ್ತಲೆಯಲ್ಲಿ ಕುಳ್ಳಿರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ನನ್ನನ್ನು ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾರೆ. ಅಧ್ಯಾಯವನ್ನು ನೋಡಿ |