Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:60 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಮತ್ತು ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ನೀನೇ ನೋಡಿರುವೆ ವೈರಿಗಳು ನನ್ನ ವಿರುದ್ಧ ಸಾಧಿಸಿದ ಹಗೆಯನ್ನು ಅವರು ಕಲ್ಪಿಸಿಕೊಂಡ ಕುಯುಕ್ತಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ನನ್ನ ಶತ್ರುಗಳು ನನ್ನ ಮೇಲೆ ಹೇಗೆ ಸೇಡನ್ನು ತೀರಿಸಿಕೊಂಡಿದ್ದಾರೆ ನೋಡು. ನನಗೆ ವಿರೋಧವಾಗಿ ಅವರು ಮಾಡಿದ ಎಲ್ಲಾ ಯೋಜನೆಗಳನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ನನಗೆ ವಿರುದ್ಧವಾಗಿ ಅವರ ಎಲ್ಲಾ ಪ್ರತೀಕಾರವನ್ನೂ ನೋಡಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:60
5 ತಿಳಿವುಗಳ ಹೋಲಿಕೆ  

ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.


ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ,


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು