ಪ್ರಲಾಪಗಳು 3:62 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ಮತ್ತು ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ನನ್ನ ಹಾನಿಗಾಗಿ ನಿತ್ಯವೂ ಮಾಡುತ್ತಿರುವ ನಿಂದೆ ಅವಮಾನ, ತಂತ್ರೋಪಾಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)62 ನನ್ನ ಹಾನಿಗಾಗಿ ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ನನ್ನ ಶತ್ರುಗಳ ಮಾತುಗಳು ಮತ್ತು ಆಲೋಚನೆಗಳು ಯಾವಾಗಲೂ ನನಗೆ ವಿರೋಧವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿರಿ. ಅಧ್ಯಾಯವನ್ನು ನೋಡಿ |