ಪ್ರಲಾಪಗಳು 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಯಾರೂ ಅನ್ನವಿಕ್ಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಎಳೆಕೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹಸುಳೆಗಳ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ. ಎಳೆಯ ಕೂಸುಗಳು ಅನ್ನ ಕೇಳುತ್ತವೆ. ಆದರೆ ಅವರಿಗೆ ಯಾರೂ ಅದನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿ |