ಪ್ರಲಾಪಗಳು 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ. ಅಧ್ಯಾಯವನ್ನು ನೋಡಿ |