ಪ್ರಲಾಪಗಳು 5:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು; ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀನು ನಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿರುವಿಯಾ? ನೀನು ನಮ್ಮ ಮೇಲೆ ಬಹಳವಾಗಿ ಕೋಪಗೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರೇ, ನೀವು ನಮ್ಮ ಮೇಲೆ ಮಿತಿಮೀರಿ ಸಿಟ್ಟುಗೊಂಡಿರುವಿರೋ? ನಮ್ಮನ್ನು ಸಂಪೂರ್ಣವಾಗಿ ಕೈಬಿಟ್ಟಿರುವಿರೋ? ಅಧ್ಯಾಯವನ್ನು ನೋಡಿ |