Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತಿದ್ದೇವೆ ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ಕುಡಿಯುವ ನೀರನ್ನೂ ನಾವು ಕೊಂಡುಕೊಳ್ಳಬೇಕಾಗಿದೆ. ನಮ್ಮ ಸೌದೆಗೂ ಸಹ ನಾವು ಹಣ ಕೊಡಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ನಮ್ಮ ನೀರನ್ನು ಹಣಕೊಟ್ಟು ಕುಡಿಯಬೇಕಾಗಿದೆ. ನಮ್ಮ ಸೌದೆಯು ನಮಗೇ ಮಾರಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:4
5 ತಿಳಿವುಗಳ ಹೋಲಿಕೆ  

ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.


ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ನೀನು ನಮ್ಮ ಪೂರ್ವಿಕರಿಗೆ, ಇದರ ಉತ್ಪನ್ನವನ್ನೂ, ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿ ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು