ಪ್ರಸಂಗಿ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಧಿಕ ಜ್ಞಾನವುಳ್ಳವನಿಗೆ ಅಧಿಕ ವ್ಯಥೆ, ಹೆಚ್ಚು ತಿಳುವಳಿಕೆಯುಳ್ಳವನಿಗೆ ಹೆಚ್ಚು ಸಂಕಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬಹು ಜ್ಞಾನವಿದ್ದಲ್ಲಿ ಬಹು ಸಂಕಟ, ಹೆಚ್ಚು ತಿಳುವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಹು ಜ್ಞಾನದಿಂದ ಬಹು ಸಂಕಟ; ಹೆಚ್ಚು ತಿಳುವಳಿಕೆಯಿಂದ ಹೆಚ್ಚು ದುಃಖ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಏಕೆಂದರೆ ಬಹು ಜ್ಞಾನವಿದ್ದಲ್ಲಿ ಬಹು ಸಂಕಟ, ಹೆಚ್ಚು ತಿಳುವಳಿಕೆ ಇದ್ದಲ್ಲಿ ಹೆಚ್ಚು ವ್ಯಥೆ ಇದೆ. ಅಧ್ಯಾಯವನ್ನು ನೋಡಿ |