ಪ್ರಸಂಗಿ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಗಾಳಿಯು ತೆಂಕಣಕ್ಕೆ ಬೀಸಿ ಬಡಗಣಕ್ಕೆ ತಿರುಗುವದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಗಾಳಿಯು ದಕ್ಷಿಣಕ್ಕೆ ಬೀಸುವುದು; ನಂತರ ಉತ್ತರಕ್ಕೆ ತಿರುಗಿಕೊಳ್ಳುವುದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುತ್ತದೆ. ಸುತ್ತುತ್ತಾ, ಸುತ್ತುತ್ತಾ ಹೋಗುತ್ತದೆ. ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರುಗುತ್ತದೆ. ಅಧ್ಯಾಯವನ್ನು ನೋಡಿ |