ಪ್ರಸಂಗಿ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಾವಾಡಿಗ ಹಾವಾಡಿಸುವುದಕ್ಕೆ ಮುಂಚೆಯೇ ಹಾವಿನಿಂದ ಕಡಿಸಿಕೊಂಡರೆ ಏನು ಪ್ರಯೋಜನ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮಂತ್ರಿಸಿ ತಡೆಯುವದರೊಳಗಾಗಿ ಹಾವು ಕಚ್ಚಿದರೆ ಮಂತ್ರಿಸುವವನಿಗೆ ಏನು ಪ್ರಯೋಜನ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹಾವುಗಳನ್ನು ಹಿಡಿಯಬಲ್ಲವನು ಇಲ್ಲದಿರುವಾಗ ಹಾವು ಬೇರೊಬ್ಬನನ್ನು ಕಚ್ಚಿದರೆ ಹಾವು ಹಿಡಿಯುವವನಿಂದ ಪ್ರಯೋಜನವೇನು? ಜ್ಞಾನವು ಸಹ ಹಾಗೆಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಏನು ಪ್ರಯೋಜನ? ಅಧ್ಯಾಯವನ್ನು ನೋಡಿ |