ಪ್ರಸಂಗಿ 10:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಓ ನಾಡೇ, ನಿನ್ನ ಒಡೆಯ ಬಾಲಕನಾಗಿದ್ದು ನಿನ್ನ ನಾಯಕರೆಲ್ಲರು ಹೊತ್ತಾರೆಯೇ ಔತಣಕ್ಕೆ ಕುಳಿತುಕೊಳ್ಳುವಂಥವರಾಗಿದ್ದಾರೆ, ಅದು ನಿನ್ನ ದೌರ್ಭಾಗ್ಯವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಎಲೆ ದೇಶವೇ ನಿನ್ನ ರಾಜನು ಬಾಲನಾಗಿದ್ದು ಪ್ರಭುಗಳು ಹೊತ್ತಾರೆ ಔತಣಕ್ಕೆ ಕೂತುಕೊಂಡರೆ ನಿನಗೆ ದೌರ್ಭಾಗ್ಯವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರಾಜನು ಮಗುವಿನಂತೆ ಇದ್ದರೆ ದೇಶವು ಹಾಳಾಗುವುದು. ಅಧಿಪತಿಗಳು ಮುಂಜಾನೆಯಲ್ಲಿಯೇ ಔತಣ ಮಾಡಿದರೆ ದೇಶವು ಹಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ! ಅಧ್ಯಾಯವನ್ನು ನೋಡಿ |