ಪ್ರಸಂಗಿ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೈಗಳ್ಳನ ಮನೆ ಅಂಕುಡೊಂಕಾಗಿರುತ್ತದೆ; ಸೋಮಾರಿಯ ಸೂರು ಸೋರುತ್ತಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೋಮಾರಿತನದಿಂದ ತೊಲೆಗಳು ಬೊಗ್ಗುವವು, ಜೋಲುಗೈಯಿಂದ ಮನೆ ಸೋರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಛಾವಣಿಗೆಯು ಬೀಳತೊಡಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸೋಮಾರಿತನದಿಂದ ಮನೆ ಕುಸಿಯುತ್ತದೆ. ಜೋಲುಗೈಯಿಂದ ಮನೆ ಸೋರುತ್ತದೆ. ಅಧ್ಯಾಯವನ್ನು ನೋಡಿ |