ಪ್ರಸಂಗಿ 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ವಿನೋದಕ್ಕಾಗಿ ಔತಣ, ಆನಂದಕ್ಕಾಗಿ ಮದ್ಯಪಾನ; ಎಲ್ಲವನ್ನು ಒದಗಿಸಿಕೊಡುವುದಕ್ಕಾಗಿ ಹಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು; ಧನವು ಎಲ್ಲವನ್ನೂ ಒದಗಿಸಿಕೊಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಊಟವು ಸಂತೋಷಗೊಳಿಸುವುದು; ದ್ರಾಕ್ಷಾರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು. ಅಧ್ಯಾಯವನ್ನು ನೋಡಿ |