ಪ್ರಸಂಗಿ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬೆಳಕು ಬಹಳ ಇಂಪು; ಸೂರ್ಯನ ಕಾಂತಿ ಕಣ್ಣುಗಳಿಗೆ ಸೊಂಪು. ಮಾನವನು ಎಷ್ಟೇ ಧೀರ್ಘಕಾಲ ಬದುಕಿರಲಿ ತನ್ನ ಬಾಳಿನ ದಿನಗಳಲ್ಲೆಲ್ಲಾ ಆನಂದಿಸಲಿ; ಆದರೆ ಅಂಧಕಾರದ ದಿನಗಳು ಸಹ ಬಹಳ ಇವೆ ಎಂಬುದನ್ನು ನೆನಪಿಗೆ ತಂದುಕೊಳ್ಳಲಿ. ಆ ಬಳಿಕ ಬರುವುದೆಲ್ಲಾ ನಿರರ್ಥಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಹು ವರುಷ ಬದುಕುವವನು ಅವುಗಳಲ್ಲೆಲ್ಲಾ ಆನಂದಿಸಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಬೆಳಕು ಹಿತ! ಸೂರ್ಯನ ಬೆಳಕು ನೋಡಲು ಚೆಂದ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬೆಳಕು ಹಿತಕರ. ಸೂರ್ಯನ ಕಾಂತಿ ಕಣ್ಣುಗಳಿಗೆ ಮೆಚ್ಚಿಕೆ. ಅಧ್ಯಾಯವನ್ನು ನೋಡಿ |