ಪ್ರಸಂಗಿ 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹಿತಕರವಾದ ವಚನಗಳನ್ನು ಅವನು ಹುಡುಕಿ ಆರಿಸಿದ; ಅವನಿಂದ ರಚಿತವಾದವು ಸರಿಯಾದುವು, ಸತ್ಯವಾದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪ್ರಸಂಗಿಯು ಯಥಾರ್ಥಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರಸಂಗಿಯು ಸರಿಯಾದ ಪದಗಳನ್ನು ಪ್ರಯಾಸದಿಂದ ಕಂಡುಹಿಡಿದು ಬಳಸಿದನು; ಸತ್ಯವೂ ಭರವಸೆಗೆ ಯೋಗ್ಯವೂ ಆದ ಉಪದೇಶಗಳನ್ನು ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪ್ರಸಂಗಿಯು ಸೂಕ್ತ ವಾಕ್ಯಗಳನ್ನು ಹುಡುಕಿ ಕಂಡುಹಿಡಿದನು. ಹಾಗೆ ಬರೆದವುಗಳು ಯಥಾರ್ಥ ಮತ್ತು ಸತ್ಯವಾದ ಮಾತುಗಳು. ಅಧ್ಯಾಯವನ್ನು ನೋಡಿ |