ಪ್ರಸಂಗಿ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ". ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವದು, ಮೂಢನು ಕತ್ತಲಲ್ಲಿ ನಡೆಯುವನು; ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡುಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದು ಈ ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೋ ಕತ್ತಲೆಯಲ್ಲಿ ನಡೆದುಹೋಗುವನು. ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು; ಅವರಿಬ್ಬರೂ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುತ್ತದೆ. ಆದರೆ ಮೂಢನು ಕತ್ತಲೆಯಲ್ಲಿ ನಡೆಯುತ್ತಾನೆ. ಇವರಿಬ್ಬರಿಗೂ ಒಂದೇ ಗತಿಯು ಸಂಭವಿಸುವುದೆಂದೂ ನಾನು ಗ್ರಹಿಸಿಕೊಂಡೆನು. ಅಧ್ಯಾಯವನ್ನು ನೋಡಿ |