ಪ್ರಸಂಗಿ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಲೋಕದಲ್ಲಿ ಮಾನವನು ಹೃತ್ಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಲಾಭವೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಪ್ರಯೋಜನವೇನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸೂರ್ಯನ ಕೆಳಗೆ ತಾನು ಪ್ರಯಾಸಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ? ಅಧ್ಯಾಯವನ್ನು ನೋಡಿ |