Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ. ಗತಿಸಿ ಹೋದದ್ದನ್ನು ದೇವರು ತಿರುಗಿ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ; ಗತಿಸಿಹೋದದ್ದನ್ನು ದೇವರು ಮರಳಿ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈಗಿನದು ಹಿಂದೆ ಇತ್ತು, ಮುಂದಿನದು ಈಗಲೂ ಇದೆ, ಕಳೆದದ್ದನ್ನು ದೇವರು ತಿರಿಗಿ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈಗ ಸಂಭವಿಸುವಂಥವುಗಳೂ ಮುಂದೆ ಸಂಭವಿಸುವಂಥವುಗಳೂ ಹಿಂದಿನ ಕಾಲದಲ್ಲಿ ಸಂಭವಿಸಲ್ಪಟ್ಟಿವೆ. ದೇವರು ಅದೇ ಕಾರ್ಯಗಳನ್ನು ಮತ್ತೆಮತ್ತೆ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇರುವಂಥದ್ದು ಈಗಾಗಲೇ ಇತ್ತು, ಬರುವಂಥದ್ದು ಆಗಲೇ ಇದೆ. ಗತಿಸಿಹೋದದ್ದನ್ನು ದೇವರು ಪುನಃಸ್ಥಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:15
3 ತಿಳಿವುಗಳ ಹೋಲಿಕೆ  

ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.


ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು