ಪ್ರಸಂಗಿ 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮನುಷ್ಯನ ಆತ್ಮ ಮೇಲಕ್ಕೆ ಏರುತ್ತದೋ? ಪಶುವಿನ ಆತ್ಮ ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ? ಯಾರಿಗೆ ಗೊತ್ತು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂವಿುಗೆ ಸೇರುತ್ತದೋ ಯಾರಿಗೆ ಗೊತ್ತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮನುಷ್ಯನ ಆತ್ಮಕ್ಕೆ ಏನು ಸಂಭವಿಸುವುದೋ ಯಾರಿಗೆ ಗೊತ್ತು? ಮನುಷ್ಯನ ಆತ್ಮವು ದೇವರ ಬಳಿಗೆ ಮೇಲಕ್ಕೆ ಹೋಗುವುದೋ ಪ್ರಾಣಿಯ ಆತ್ಮವು ಭೂಮಿಯೊಳಗೆ ಇಳಿಯುವುದೋ ಯಾರಿಗೆ ಗೊತ್ತು?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?” ಅಧ್ಯಾಯವನ್ನು ನೋಡಿ |