ಪ್ರಸಂಗಿ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಒಬ್ಬಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಕೂಡ ಎದುರಾಗಿ ನಿಲ್ಲಬಹುದು. ಮೂರು ಹುರಿಗಳಿಂದ ಹೆಣೆದ ಹಗ್ಗ ಸುಲಭವಾಗಿ ಕಿತ್ತುಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಒಬ್ಬೊಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಎದುರಾಗಿ ನಿಲ್ಲಬಹುದು; ಮೂರು ಹುರಿಯ ಹಗ್ಗ ಬೇಗ ಕಿತ್ತು ಹೋಗುವದಿಲ್ಲವಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದುವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಒಬ್ಬಂಟಿಗನ ಮೇಲೆ ಜಯ ಸಾಧಿಸಲು, ಇಬ್ಬರು ಎದುರಾಗಿ ನಿಲ್ಲಬಹುದು. ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |