ಪ್ರಸಂಗಿ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಂಥ ಯುವಕನೊಬ್ಬನನ್ನು ರಾಜನನ್ನಾಗಿಸಲು ಸೆರೆಮನೆಯಿಂದ ಕರೆ ತರಲಾಯಿತು. ರಾಜ್ಯದಲ್ಲಿ ಒಬ್ಬ ಬಡ ಪ್ರಜೆಯಾಗಿ ಹುಟ್ಟಿದವನು ಆತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ತರಲ್ಪಟ್ಟನು; ಹೌದು, ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಬಡಯುವಕನು ದೇಶದ ಒಂದು ಬಡಕುಟುಂಬದಲ್ಲಿ ಹುಟ್ಟಿದ್ದಿರಬಹುದು ಅಥವಾ ದೇಶವನ್ನು ಆಳುವುದಕ್ಕಾಗಿ ಸೆರೆಮನೆಯಿಂದ ಬಿಡುಗಡೆ ಮಾಡಲ್ಪಟ್ಟಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು. ಅಧ್ಯಾಯವನ್ನು ನೋಡಿ |