ಪ್ರಸಂಗಿ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಜಗತ್ತಿನಲ್ಲಿ ಬದುಕಿದ್ದ ಜೀವಂತರೆಲ್ಲರು ರಾಜನಿಗೆ ಪ್ರತಿಯಾಗಿ ನಿಂತ ಆ ಯುವಕನ ಪಕ್ಷ ವಹಿಸುವುದನ್ನು ಕಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸೂರ್ಯನ ಕೆಳಗೆ ಚಲಿಸುವ ಜೀವಂತರೆಲ್ಲಾ ರಾಜನಿಗೆ ಪ್ರತಿಯಾಗಿ ನಿಂತ ಯುವಕನಾದ ಈ ಎರಡನೆಯವನ ಪಕ್ಷ ವಹಿಸುವದನ್ನು ನೋಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನಾನು ಗಮನಿಸಿದ ಪ್ರಕಾರ ಜನರು ಆ ಯೌವನಸ್ಥನ ಪಕ್ಷವಹಿಸುವರು. ಅವನು ಹೊಸರಾಜನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸೂರ್ಯನ ಕೆಳಗೆ ಜೀವಿಸಿ ನಡೆದಾಡಿದವರೆಲ್ಲರೂ ಅರಸನ ಪ್ರತಿಯಾಗಿ ಯುವಕನನ್ನು ಹಿಂಬಾಲಿಸಿದ್ದನ್ನೂ ನಾನು ನೋಡಿದೆನು. ಅಧ್ಯಾಯವನ್ನು ನೋಡಿ |