ಪ್ರಸಂಗಿ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಹೆಚ್ಚಿನ ಲಾಭ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಒಳ್ಳೆಯ ಲಾಭ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಬ್ಬರು ಒಬ್ಬನಿಗಿಂತಲೂ ಉತ್ತಮ. ಇಬ್ಬರು ಒಟ್ಟಾಗಿ ದುಡಿದರೆ ಹೆಚ್ಚು ಗಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಒಬ್ಬನಿಗಿಂತ ಇಬ್ಬರು ಲೇಸು, ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ: ಅಧ್ಯಾಯವನ್ನು ನೋಡಿ |