ಪ್ರಸಂಗಿ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ. ಅಧ್ಯಾಯವನ್ನು ನೋಡಿ |