ಪ್ರಸಂಗಿ 5:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇಂಥವನು ತನ್ನ ಜೀವನಾವಧಿಯನ್ನು ಗಣನೆಗೆ ತಂದುಕೊಳ್ಳನು. ಕಾರಣ, ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಾರನು; ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ತನ್ನ ಜೀವಿತವು ಅಲ್ಪಕಾಲದ್ದೆಂದು ಅವನು ನೆನಪುಮಾಡಿಕೊಳ್ಳಬೇಕು. ಯಾಕೆಂದರೆ ಅವನನ್ನು ಅವನಿಗೆ ಇಷ್ಟವಾದ ಕೆಲಸದಲ್ಲಿ ನಿರತನನ್ನಾಗಿ ಮಾಡಿರುವಾತನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇಂಥವನು ತನ್ನ ಜೀವಮಾನದ ದಿನಗಳನ್ನು ಗಣನೆಗೆ ತಂದುಕೊಳ್ಳನು. ಏಕೆಂದರೆ ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |