ಪ್ರಸಂಗಿ 6:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲೇ ಮರೆಯಾಗುತ್ತದೆ. ಅದರ ಹೆಸರು ಕಾರಿರುಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದು ವ್ಯರ್ಥತ್ವದಲ್ಲಿ ಬರುತ್ತದೆ, ಕತ್ತಲಲ್ಲಿ ಹೋಗುತ್ತದೆ, ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮಗುವು ಹುಟ್ಟುವಾಗಲೇ ಸತ್ತುಹೋದರೆ ಅದಕ್ಕೆ ನಿಜವಾಗಿಯೂ ಅರ್ಥವಿಲ್ಲ. ಅದು ಹೆಸರನ್ನೂ ಹೊಂದಿಲ್ಲದೆ ಕತ್ತಲೆಯ ಗುಂಡಿಯಲ್ಲಿ ಹೂಳಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ಕೂಸು ವ್ಯರ್ಥವಾಗಿ ಬಂದು ಕತ್ತಲೆಯಲ್ಲಿ ಹೊರಟು ಹೋಗುತ್ತದೆ. ಅದರ ಹೆಸರು ಅಂಧಕಾರದಿಂದ ಕವಿದಿರುವುದು. ಅಧ್ಯಾಯವನ್ನು ನೋಡಿ |