ಪ್ರಸಂಗಿ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದು ಸೂರ್ಯನನ್ನು ಕಂಡಿಲ್ಲ. ತಿಳುವಳಿಕೆಯೆಂಬುದು ಅದಕ್ಕೆ ಇಲ್ಲವೇ ಇಲ್ಲ. ಆದರೂ ಅದರ ನೆಮ್ಮದಿ ಸುಖಾನುಭವ ಇಲ್ಲದವನ ಪರಿಸ್ಥಿತಿಗಿಂತ ಮಿಗಿಲಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದು ಸೂರ್ಯನನ್ನು ಕಂಡಿಲ್ಲ, ಅದಕ್ಕೆ ತಿಳುವಳಿಕೆಯೇ ಇಲ್ಲ; ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅದು ಸೂರ್ಯನನ್ನು ನೋಡಲೇ ಇಲ್ಲ. ಅದಕ್ಕೆ ತಿಳಿವಳಿಕೆಯೂ ಇಲ್ಲ. ಆದರೆ ದೇವರು ಅನುಗ್ರಹಿಸಿದವುಗಳಲ್ಲಿ ಸಂತೋಷಪಡದವನಿಗಿಂತ ಆ ಮಗುವೇ ಹೆಚ್ಚು ವಿಶ್ರಾಂತಿಯನ್ನು ಪಡೆದುಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ಅದು ಸೂರ್ಯನನ್ನು ನೋಡಲಿಲ್ಲ, ಯಾವುದನ್ನು ಅರಿತಿರಲಿಲ್ಲ. ಆದರೂ ಅದು ಆ ಮನುಷ್ಯನಿಗಿಂತ ಹೆಚ್ಚು ವಿಶ್ರಾಂತಿ ಹೊಂದಿದೆ. ಅಧ್ಯಾಯವನ್ನು ನೋಡಿ |