Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜ್ಞಾನವು ಆಸ್ತಿಗಿಂತ ಪ್ರಯೋಜನಕರ; ಜೀವಿತರಿಗೆ ಅದು ಎಷ್ಟೋ ಲಾಭಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಜ್ಞಾನವು ಸ್ವಾಸ್ತ್ಯದಂತೆ ಪ್ರಯೋಜನಕರ; ಹೌದು, ಸ್ವಾಸ್ತ್ಯಕ್ಕಿಂತ ಜೀವಿತರಿಗೆ ಉತ್ತಮೋತ್ತಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; ಅದರಿಂದ ಜೀವಂತರೆಲ್ಲರಿಗೂ ಲಾಭಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:11
13 ತಿಳಿವುಗಳ ಹೋಲಿಕೆ  

ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು.


ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.


ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.


ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.


ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.


ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು