ಪ್ರಸಂಗಿ 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು; ಅದರಿಂದಲೂ ಕೈದೆಗೆಯಬೇಡ; ದೇವರಲ್ಲಿ ಭಯಭಕ್ತಿಯುಳ್ಳವನು ಇವೆರಡರಿಂದಲೂ ಪಾರಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು. ಅಧ್ಯಾಯವನ್ನು ನೋಡಿ |