ಪ್ರಸಂಗಿ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದೀ; ಇದಕ್ಕೆ ನಿನ್ನ ಮನಸ್ಸೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀನೂ ಅನೇಕ ವೇಳೆ ಇತರರನ್ನು ಶಪಿಸಿದ್ದೀ ಎಂಬದಕ್ಕೆ ನಿನ್ನ ಮನಸ್ಸೇ ಸಾಕ್ಷಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀನು ಸಹ ಅನೇಕಸಲ ಬೇರೆಯವರನ್ನು ಶಪಿಸಿರುವುದಕ್ಕೆ ನಿನ್ನ ಮನಸ್ಸೇ ಸಾಕ್ಷಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀನು ಸಹ ಅನೇಕ ವೇಳೆ ಇತರರನ್ನು ಶಪಿಸಿದ್ದೀ, ಇದು ನಿನ್ನ ಹೃದಯಕ್ಕೆ ತಿಳಿದಿದೆ. ಅಧ್ಯಾಯವನ್ನು ನೋಡಿ |