ಪ್ರಸಂಗಿ 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇದನ್ನೆಲ್ಲ ಜ್ಞಾನದಿಂದ ಪರೀಕ್ಷಿಸಿದೆ, ಜ್ಞಾನಿಯಾಗುತ್ತೇನೆಂದು ನಿರ್ಧರಿಸಿಕೊಂಡೆ. ಆದರೆ ಅದು ನನಗೆ ದೂರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಅದು ನನಗೆ ದೂರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನನ್ನ ಜ್ಞಾನದಿಂದ ಇವೆಲ್ಲವುಗಳ ಕುರಿತಾಗಿ ಆಲೋಚಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಆದರೆ ಅದು ಅಸಾಧ್ಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ, “ನಾನು ಜ್ಞಾನಿಯಾಗಿರಲು ತೀರ್ಮಾನಿಸುತ್ತೇನೆ,” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು. ಅಧ್ಯಾಯವನ್ನು ನೋಡಿ |