Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸಹಸ್ರಪುರುಷರಲ್ಲಿ ಯೋಗ್ಯ ಎನ್ನ ತಕ್ಕ ಒಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಮೇಲಾದ ಹೆಂಗಸು ಎನ್ನತಕ್ಕವಳು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಹುಡುಕಿ ನೋಡಿದರೂ ನನಗೆ ಇದುವರೆಗೆ ಉತ್ತರ ಸಿಕ್ಕಲಿಲ್ಲ. ನಾನು ಸಾವಿರ ಪುರುಷರಲ್ಲಿ ಒಬ್ಬ ಸತ್ಯವಂತನನ್ನು ಕಂಡೆನು. ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ಸತ್ಯವಂತಳನ್ನು ಕಂಡುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:28
6 ತಿಳಿವುಗಳ ಹೋಲಿಕೆ  

ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ,


ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.


ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.


ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು