ಪ್ರಸಂಗಿ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಗೆಗಿಂತ ಅಳುವು ಲೇಸು; ಮುಖದಲ್ಲಿ ದುಃಖ, ಹೃದಯಕ್ಕೆ ಸುಖ.. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಗೆಗಿಂತ ಕರಕರೆಯು ವಾಸಿ; ಮುಖವು ಸಪ್ಪೆಗಿರುವಲ್ಲಿ ಹೃದಯಕ್ಕೆ ಮೇಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಗುವಿಗಿಂತ ವ್ಯಸನವು ಇನ್ನೂ ಉತ್ತಮ. ಯಾಕೆಂದರೆ ನಮ್ಮ ಮುಖವು ವ್ಯಸನದಿಂದಿರುವಾಗ ನಮ್ಮ ಹೃದಯಕ್ಕೆ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಗೆಗಿಂತ ದುಃಖವು ವಾಸಿ, ಏಕೆಂದರೆ ಮುಖದಲ್ಲಿ ದುಃಖ ಹೃದಯಕ್ಕೆ ಸುಖ. ಅಧ್ಯಾಯವನ್ನು ನೋಡಿ |