ಪ್ರಸಂಗಿ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ; ಕೋಪಕ್ಕೆ ಮೂಢರ ಎದೆಯೇ ನೆಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ. ಅಧ್ಯಾಯವನ್ನು ನೋಡಿ |