ಪ್ರಸಂಗಿ 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮುಂದೆ ಆಗುವುದೇನು ಎಂಬುದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಸಂಭವಿಸುವುದು ಎಂದು ಅವನಿಗೆ ತಿಳಿಸಬಲ್ಲವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಏಕಂದರೆ ಮುಂದೆ ಆಗುವದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಆಗುವದೋ ಅವನಿಗೆ ವಿವರಿಸಬಲ್ಲವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯಾಕೆಂದರೆ ಮುಂದೆ ಏನಾಗುವುದೋ ಅವನಿಗೆ ತಿಳಿಯದು. ಮುಂದೆ ಅದು ಹೇಗೆ ಆಗುವುದೋ ಎಂದು ಅವನಿಗೆ ತಿಳಿಸುವವರು ಯಾರು ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ಮುಂದೆ ಆಗುವುದೇನೆಂದು ಯಾರಿಗೂ ತಿಳಿಯದು. ಮುಂದೆ ಏನಾಗುವುದೆಂದು ಮನುಷ್ಯನಿಗೆ ತಿಳಿಸುವವರು ಯಾರು ಇಲ್ಲ. ಅಧ್ಯಾಯವನ್ನು ನೋಡಿ |