ಪ್ರಸಂಗಿ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಅಲ್ಲಿದ್ದವರು ತಮ್ಮಲ್ಲೇ ಒಬ್ಬ. ಜ್ಞಾನಿಯನ್ನು ಕಂಡುಹಿಡಿದರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದ. ಆದರೆ ಆ ಬಡಜ್ಞಾನಿಯನ್ನು ಆಮೇಲೆ ಯಾರೂ ಸ್ಮರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು; ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ನಗರದಲ್ಲಿ ಒಬ್ಬ ಜ್ಞಾನಿ ಇದ್ದನು. ಆದರೆ ಅವನು ಬಡವನಾಗಿದ್ದನು, ಅವನು ತನ್ನ ಜ್ಞಾನದಿಂದ ಆ ನಗರವನ್ನು ಕಾಪಾಡಿದನು; ಆದರೆ ಜನರು ಅವನನ್ನು ಮರೆತೇಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅದರಲ್ಲಿ ಒಬ್ಬ ಜ್ಞಾನಿಯಾದ ಬಡ ಮನುಷ್ಯನು ಬಂದು, ತನ್ನ ಜ್ಞಾನದಿಂದ ಆ ಪಟ್ಟಣವನ್ನು ರಕ್ಷಿಸಿದನು. ಆದರೂ ಆ ಬಡ ಮನುಷ್ಯನನ್ನು ಯಾರೂ ಜ್ಞಾಪಕ ಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |