Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಲ್ಲದೆ, ದೇವರ ಚಿತ್ತವಿದ್ದರೆ, ನಾನೇ ನಿಮ್ಮಲ್ಲಿಗೆ ಬೇಗನೆ ಬರುವೆನೆಂಬ ದೃಢನಂಬಿಕೆಯೂ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಲ್ಲದೆ ಪ್ರಭುವಿನ ಸಹಾಯದಿಂದ ನಿಮ್ಮ ಬಳಿಗೆ ಅದಷ್ಟು ಬೇಗನೆ ಬರುತ್ತೇನೆ ಎಂಬ ಭರವಸೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತ ದೇವರಲ್ಲಿ ಭರವಸೆಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ಮಿಯಾಬಿ ಲಗ್ಗುನಾಚ್ ಯೆತಾ ಮನುನ್ ಧನಿಯಾತ್ ಘಟ್ಟ್ ವಿಶ್ವಾಸ್ ಥವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:24
6 ತಿಳಿವುಗಳ ಹೋಲಿಕೆ  

ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ.


ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.


ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.


ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು