Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ಅಭಿಲಾಷೆಗಳ ಬಗ್ಗೆ ಮಾತ್ರ ಚಿಂತಿಸದೆ ಇತರರ ಜೀವಿತದ ಬಗ್ಗೆಯೂ ಚಿಂತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಚ್ಯಾತ್ ಹರ್ ಎಕ್ಲೊಬಿ ಅಪ್ನಾಚೆ ಬರೆಪಾನ್ ಯೆವ್ಡೆಚ್ ಬಗಿನಸ್ತಾನಾ ದುಸ್ರ್ಯಾಂಚೆ ಬರೆಪಾನ್ಬಿ ಬಗುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:4
15 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.


ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.


ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ?


ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.


ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ.


ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?


ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು