ಫಿಲಿಪ್ಪಿಯವರಿಗೆ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮೇಲಣ ಬಹುಮಾನವನ್ನು ಪಡೆಯಲೆಂದು ದೇವರು ನನಗೆ ಕ್ರಿಸ್ತಯೇಸುವಿನ ಮುಖಾಂತರ ಕರೆ ನೀಡಿದ್ದಾರೆ. ಆ ಗುರಿಯನ್ನು ತಲುಪಲೆಂದೇ ನಾನು ಮುಂದೋಡುತ್ತಲಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಕ್ರಿಸ್ತ್ ಜೆಜುಕ್ಡೆ ದೆವಾಚ್ಯಾ ಮೊಟ್ಯಾ ಬಲವ್ನಿಚಿ ಭೊಮಾನ್ ಫಿಡೆ ಗಾವ್ತಾ ಮನುನ್ ಗುರಿ ಥವ್ನ್ ಘೆವ್ನ್ ಪಳುನ್ಗೆತ್ ಹಾಯ್. ಅಧ್ಯಾಯವನ್ನು ನೋಡಿ |