ಫಿಲಿಪ್ಪಿಯವರಿಗೆ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಮತಾಸಕ್ತಿ ಬಗಟ್ಲ್ಯಾರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ತರಾಸ್ ದಿತಲೊ, ಖಾಯ್ದ್ಯಾಂಚ್ಯಾ ಪುಸ್ತಾಕಾತ್ ಸಾಂಗಲ್ಲಿ ನಿತ್ ಬಗಟ್ಲ್ಯಾರ್, ಮಿಯಾ ಕಾಯ್ ಚುಕ್ ಕರುಕ್ ನತ್ತೊ. ಅಧ್ಯಾಯವನ್ನು ನೋಡಿ |