ಫಿಲಿಪ್ಪಿಯವರಿಗೆ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ, ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹಸಿವೆಯಿಂದಿರುವಾಗಲೂ ಸಮೃದ್ಧಿಯುಳ್ಳವನಾಗಿರುವಾಗಲೂ ಹೇಗೆ ಜೀವಿಸಬೇಕೆಂಬುದು ನನಗೆ ತಿಳಿದಿದೆ. ಯಾವ ಸಮಯದಲ್ಲಾಗಲಿ ಯಾವ ಪರಿಸ್ಥಿತಿಯಲ್ಲಾಗಲಿ ಸಂತೋಷದಿಂದಿರುವ ಗುಟ್ಟು ನನಗೆ ತಿಳಿದಿದೆ. ಊಟಕ್ಕೆ ಬೇಕಾದಷ್ಟು ಇರುವಾಗಲೂ ಇಲ್ಲದಿರುವಾಗಲೂ ನನಗೆ ಅಗತ್ಯವಾದವುಗಳನ್ನು ಹೊಂದಿರುವಾಗಲೂ ಹೊಂದಿಲ್ಲದಿರುವಾಗಲೂ ಸಂತೋಷವಾಗಿರಲು ಕಲಿತುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಗರಿಬ್ ಹೊವ್ನ್ ರಾತಲೆಬಿ ಮಾಕಾ ಗೊತ್ತ್ ಹಾಯ್, ಸಾವ್ಕಾರ್ ಹೊವ್ನ್ ರಾತಲೆಬಿ ಮಾಕಾ ಗೊತ್ತ್ ಹಾಯ್, ಮಿಯಾ ಸಗ್ಳೆ ಹೊತ್ತೊ ಹೊವ್ನ್ ನಾ ತರ್ ಗರಿಬ್ ಹೊವ್ನ್ ಭುಕೆನ್ ರಾತಲೆಬಿ ಅನಿ ಸಾವ್ಕಾರ್ ಹೊವ್ನ್ ರ್‍ಹಾಲ್ಯಾರ್‍ಬಿ ಕಾಯ್ ನತ್ತೊ ಹೊವ್ನ್ ರ್‍ಹಾಲ್ಯಾರ್‍ಬಿ ಮಿಯಾ ತೆ ಸಗ್ಳೆ ಶಿಕುನ್ ಘೆಟ್ಲಾ. ಅಧ್ಯಾಯವನ್ನು ನೋಡಿ |