ಫಿಲಿಪ್ಪಿಯವರಿಗೆ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯುವೋದ್ಯಳು ಮತ್ತು ಸಂತುಕೆ ಇವರಲ್ಲಿ ನನ್ನದೊಂದು ಬಿನ್ನಹ: ನಿಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಪ್ರಭುವಿನಲ್ಲಿ ಒಂದಾಗಿ ಬಾಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರ್ರಿಯೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಪ್ರಬೋಧಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರಭುವಿನಲ್ಲಿ ಒಂದೇ ಮನಸ್ಸನ್ನು ಹೊಂದಿರಬೇಕೆಂದು ನಾನು ಯವೋದ್ಯಳನ್ನೂ ಸಂತುಕೆಯನ್ನೂ ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಧನಿಯಾಕ್ಡೆ ಎಕುಚ್ ಮನಾಚೆ ಹೊವ್ನ್ ರ್‍ಹಾವ್ಚೆ ಮನುನ್ ಯುವೊದ್ಯಕ್, ಅನಿ ಸಂತುಕೆಕ್ ಮಾಗುನ್ ಘೆತಾ. ಅಧ್ಯಾಯವನ್ನು ನೋಡಿ |