Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಸುವಾರ್ತೆಯ ನಿವಿುತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಯೋಚಿಸಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನೀಗ ಸುವಾರ್ತೆಗೋಸ್ಕರ ಸೆರೆಯಲ್ಲಿರುವಾಗ ನನ್ನ ಸಹಾಯಕ್ಕೆ ಅವನನ್ನು ಇರಿಸಿಕೊಳ್ಳಬೇಕೆಂದಿದ್ದೆನು. ಇಲ್ಲಿ ಅವನು ನನಗೆ ಸಹಾಯ ಮಾಡುತ್ತಾ ನಿನ್ನ ಸೇವೆಯನ್ನೂ ಮಾಡಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಬರ್ಯಾ ಖಬರೆಸಾಟ್ನಿ ಮಿಯಾ ಬಂಧಿಖಾನ್ಯಾತ್ ರ್‍ಹಾತಾನಾ, ತುಜ್ಯಾ ಜಾಗ್ಯಾರ್ ತೆಕಾ ಮಾಜ್ಯಾ ವಾಂಗ್ಡಾ ಥವ್ನ್ ಘೆವ್ಚೆ ಮನುನ್ ಮಿಯಾ ಚಿಂತಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:13
8 ತಿಳಿವುಗಳ ಹೋಲಿಕೆ  

ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.


ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.


ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.


ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು