ಫಿಲೆಮೋನನಿಗೆ 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನ್ನ ಸಾಲದಲ್ಲಿದ್ದೀ ಎಂದು ನಾನು ಬೇರೆ ಹೇಳಬೇಕೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಿಯಾ ಪಾವ್ಲು ಖುದ್ದ್ ಮಾಜ್ಯಾ ಹಾತಿನ್ ಲಿವ್ತಾ, ತುಜೆ ರಿನ್ ಮಿಯಾ ಫಾರಿಕ್ ಕರ್ತಾ, ತುಜ್ಯಾ ಜಿವಾಕುಚ್ ತಿಯಾ ಮಾಜೆಸಾಟ್ನಿ ಎಕ್ ಉಪ್ಕಾರಾತ್ ಥವಲ್ಲೆ ಹಾಯ್ ಮನುನ್ ಯಾದ್ ಕರುನ್ ದಿತಲೆ ನಕ್ಕೊ ಮನುನ್ ಮಾಕಾ ದಿಸ್ತಾ. ಅಧ್ಯಾಯವನ್ನು ನೋಡಿ |