ಫಿಲೆಮೋನನಿಗೆ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನನ್ನ ಕೋರಿಕೆಯನ್ನು ನೆರವೇರಿಸುವೆ ಎಂಬ ಭರವಸೆಯಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ಮಾಡುವೆಯೆಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನ್ನ ಮಾತನ್ನು ಕೇಳುವಿ ಎಂಬ ಭರವಸವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಾನು ಕೇಳಿಕೊಂಡದ್ದನ್ನು ನೀನು ಮಾಡುವೆ ಎಂದು ನನಗೆ ಗೊತ್ತಿರುವುದರಿಂದಲೇ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಿಗೆ ನೀನು ಮಾಡುವೆ ಎಂದು ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನ ವಿಧೇಯತೆಯಲ್ಲಿ ಭರವಸೆಯುಳ್ಳವನಾಗಿ ನಾನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುವೆಯೆಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಇಚಾರಲ್ಲೆ ತಿಯಾ ತಿರಸ್ಕಾರ್ ಕರಿನೆ ಮನ್ತಲ್ಯಾ ಬರೊಸ್ಯಾನ್ ಎವ್ಡೆಚ್ ನ್ಹಯ್, ಮಿಯಾ ಸಾಂಗಲ್ಲ್ಯಾನ್ಕಿ ಜಾಸ್ತಿಚೆ ತಿಯಾ ಕರ್ತೆ ಮನ್ತಲ್ಯಾ ಖಾತ್ರಿನ್ ಮಿಯಾ ತುಕಾ ಲಿವ್ತಾ. ಅಧ್ಯಾಯವನ್ನು ನೋಡಿ |