Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕ್ರಿಸ್ತಯೇಸುವಿನ ನಿಮಿತ್ತವಾಗಿ ನನ್ನ ಜೊತೆ ಸೆರೆಯವನಾದ ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23-24 “ಕ್ರಿಸ್ತಯೇಸುವಿಗೋಸ್ಕರ ನನ್ನ ಜೊತೆಯಲ್ಲಿ ಸೆರೆಮನೆಯಲ್ಲಿರುವ ಎಪಫ್ರನೂ ನನ್ನ ಸಹೋದ್ಯೋಗಿಗಳಾದ ಮಾರ್ಕ, ಅರಿಸ್ತಾರ್ಕ, ದೇಮ ಮತ್ತು ಲೂಕನು ನಿಮಗೆ ಶುಭಾಶಯಗಳನ್ನು ಕಳುಹಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕ್ರಿಸ್ತ ಯೇಸುವಿನ ನಿವಿುತ್ತವಾಗಿ ನನ್ನ ಜೊತೆಸೆರೆಯವನಾದ ಎಪಫ್ರನೂ ನನ್ನ ಸಹಕಾರಿಗಳಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕ್ರಿಸ್ತಯೇಸುವಿನ ನಿಮಿತ್ತ ನನ್ನೊಂದಿಗೆ ಸೆರೆಮನೆಯಲ್ಲಿರುವ ಎಪಫ್ರನು ವಂದನೆ ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕ್ರಿಸ್ತ ಯೇಸುವಿಗಾಗಿ ನನ್ನ ಜೊತೆ ಸೆರೆಯಾಳಾಗಿರುವ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕ್ರಿಸ್ತಾ ಜೆಜುಸಾಟ್ನಿ ಮಾಜ್ಯಾ ವಾಂಗ್ಡಾ ಬಂಧಿಖಾನ್ಯಾತ್ ಅಸಲ್ಲೊ ಎಪಾಪ್ರಾಸ್ ತುಕಾ ನಮಸ್ತೆ ಮನುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:23
6 ತಿಳಿವುಗಳ ಹೋಲಿಕೆ  

ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.


ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.


ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,


ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು