ಫಿಲೆಮೋನನಿಗೆ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ವಿಶ್ವಾಸವನ್ನು ಬೇರೆಯವರಿಗೂ ನೀಡಿ ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ಎಲ್ಲಾ ಒಳಿತಿನ ಅರಿವನ್ನು ಹೆಚ್ಚಿಸಿಕೊಳ್ಳಬೇಕೆಂಬುದೇ ನನ್ನ ಪ್ರಾರ್ಥನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳುವಳಿಕೆಯನ್ನು ಹೊಂದುತ್ತಿರುವಲ್ಲಿ ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯು ಕ್ರಿಸ್ತನಿಗೆ ಹೆಚ್ಚಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀನು ನಿನ್ನ ನಂಬಿಕೆಯನ್ನು ಹಂಚಿಕೊಳ್ಳುವುದರಲ್ಲಿ ಕಾರ್ಯ ನಿರತನಾಗಿರುವುದರ ಮೂಲಕ ಕ್ರಿಸ್ತನಲ್ಲಿ ನಮಗಿರುವ ಎಲ್ಲಾ ಸುವರಗಳನ್ನು ಅರ್ಥಮಾಡಿಕೊಳ್ಳುವಂತಾಗಲೆಂದು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿನ್ನ ವಿಶ್ವಾಸದಲ್ಲಿ ಅನ್ಯೋನ್ಯತೆಯು ನಿನ್ನ ಎಲ್ಲಾ ಒಳ್ಳೆಯದರ ಆಳವಾದ ತಿಳುವಳಿಕೆಯನ್ನು ಕ್ರಿಸ್ತ ಯೇಸುವಿಗಾಗಿ ಪರಿಣಾಮಗೊಳಿಸಿ ಹಂಚುವಂತೆ ನಾನು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಕ್ರಿಸ್ತಾಚ್ಯಾ ವೈನಾ ಅಮ್ಕಾ ಗಾವಲ್ಲ್ಯಾ ಆಶಿರ್ವಾದಾಚ್ಯಾ ವಿಶಯಾತ್ ತುಕಾ ಸಗ್ಳೆ ಗೊತ್ತ್ ರ್‍ಹಾವ್ನ್, ಕ್ರಿಸ್ತಾಚ್ಯಾ ವಿಶ್ವಾಸಾತ್ ತುಕಾ ಅಸಲ್ಲೊ ಎಕ್ವಟ್ಟ್. ಕ್ರಿಸ್ತಾಕ್ ಜಾಸ್ತಿಚಿ ಮಹಿಮಾ ಹೊಯ್ ಸಾರ್ಕೆ ಕರುಂದಿತ್ ಮನುನ್ ಮಿಯಾ ಮಾಗ್ತಾ. ಅಧ್ಯಾಯವನ್ನು ನೋಡಿ |