Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹಿಜ್ಕೀಯನು ಮನಸ್ಸೆಯನ್ನು ಪಡೆದನು. ಮನಸ್ಸೆಯು ಆಮೋನನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹಿಜ್ಕೀಯನು ಮನಸ್ಸೆಯ ತಂದೆ. ಮನಸ್ಸೆಯು ಆಮೋನನ ತಂದೆ. ಆಮೋನನು ಯೋಷೀಯನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಿಜ್ಕೀಯನು ಮನಸ್ಸೆಯ ತಂದೆ, ಮನಸ್ಸೆಯು ಆಮೋನನ ತಂದೆ, ಆಮೋನನು ಯೋಷೀಯನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹಿಜ್ಕಿಯಾ ಮಾನಾಸ್ಸೆಚೊ ಬಾಬಾ, ಮಾನಾಸ್ಸೆ ಆಮೊಸಾಚೊ ಬಾಬಾ, ಅನಿ ಅಮೊಸ್ ಯೊಸಿಯಾಚೊ ಬಾಬಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:10
8 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.


ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.


ಆಮೋನ ಮಗನು ಯೋಷೀಯನು. ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು