Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮನು. ಎಲ್ಯಕೀಮನ ಮಗನು ಅಜೋರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಜೆರುಬ್ಬಾಬೆಲನು ಅಬಿಹೂದನನ್ನು ಪಡೆದನು. ಅಬಿಹೂದನು ಎಲ್ಯಕೀಮನನ್ನು ಪಡೆದನು. ಎಲ್ಯಕೀಮನು ಅಜೋರನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜೆರುಬ್ಬಾಬೆಲನು ಅಬಿಹೂದನ ತಂದೆ. ಅಬಿಹೂದನು ಎಲ್ಯಕೀಮನ ತಂದೆ. ಎಲ್ಯಕೀಮನು ಅಜೋರನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜೆರುಬ್ಬಾಬೆಲನು ಅಬಿಹೂದನ ತಂದೆ, ಅಬಿಹೂದನು ಎಲಿಯಕೀಮನ ತಂದೆ, ಎಲಿಯಕೀಮನು ಅಜೋರನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಯೆರುಬಾಬೆಲ್ ಅಬಿಯುದಾಚೊ ಬಾಬಾ, ಅಬಿಯುದ್ ಎಲಿಯಾಕಿಮಾಚೊ ಅನಿ ಎಲಿಯಾಕಿಮ್ ಆಜೊರಾಚೊ ಬಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:13
3 ತಿಳಿವುಗಳ ಹೋಲಿಕೆ  

ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.


ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು


ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು